
ಒಡಿಶಾದಲ್ಲಿ ಉಂಟಾದ ಸೈಕ್ಲೋನ್ ಪರಿಣಾಮದಿಂದಾಗಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26°ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26°ಡಿಗ್ರಿ ಸೆಲ್ಸಿಯಸ್





















