
ಹಲವು ದಿನಗಳಿಂದ ರಾಜ್ಯದ ಕೆಲವೇಡೆ ಮಳೆಯಾಗುತ್ತಿದ್ದು, ಇಂದು ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ,ತುಮಕೂರು, ಚಿತ್ರದುರ್ಗ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್



