
ಬೆಂಗಳೂರು ನಗರದಲ್ಲಿ, ಮೋಡ ಕವಿದ ವಾತಾವರಣವಿದ್ದು ಸಂಜೆಗೆ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 22ರ ಬಳಿಕ ರಾಜ್ಯದಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ,ಬೀದರ್ ,ಕಲಬುರಗಿ, ಕೊಪ್ಪಳ ,ರಾಯಚೂರು ,ಯಾದಗಿರಿ ,ಮಂಡ್ಯ, ಮೈಸೂರು ,ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.





















