
ಬೆಂಗಳೂರು ಸೇರಿದಂತೆ ಮುಂದಿನ ಒಂದು ವಾರಗಳ ಕಾಲ ರಾಜ್ಯದ ವಿವಿಧಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 7 ಮತ್ತು 8ರಂದು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್