
ರಾಜ್ಯ ರಾಜಧಾನಿಯಲ್ಲಿ ಮುಂದಿನ ಮೂರು ನಾಲ್ಕು ದಿನಗಳ ಕಾಲ ಮಳೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರು, ಬೆಳಗಾವಿ, ಶಿವಮೊಗ್ಗ ,ಚಿತ್ರದುರ್ಗ, ಕೊಪ್ಪಳ ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆ ಯಾಗಲಿದೆ.
ಮಂಡ್ಯ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಬಿಸಿಲು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.