
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು, ಬೆಳಗಾವಿ ,ಶಿವಮೊಗ್ಗ ಚಿತ್ರದುರ್ಗ, ಹಾವೇರಿ, ರಾಯಚೂರು ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್






