
ರಾಜ್ಯದಲ್ಲಿ ಶನಿವಾರ ಕೂಡ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು, ಬೆಳಗಾವಿ, ಶಿವಮೊಗ್ಗ ,ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ೨೪ ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್






