
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದ ವಿವಿಧಡೆ ನಾಲ್ಕು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 22 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್








