
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಮೇ 30ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ ,ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಕೊಡಗು ಜಿಲ್ಲೆಗಳಲ್ಲಿ ಬಾರಿ ಮಳೆ ಯಾಗಲಿದ್ದು ಮುಂದಿನ ಐದು ದಿನಗಳ ಕಾಲ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್






















































