
ರಾಜ್ಯದಲ್ಲಿ ಜೂನ್ ಎರಡರವರೆಗೆ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಹಾಸನ ,ಕೊಡಗು, ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.
ಮಂಗಳೂರು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್