
ರಾಜ್ಯದಲ್ಲಿ ಮುಂಗಾರು ಮಳೆ ತಾತ್ಕಾಲಿಕವಾಗಿ ಕಡಿಮೆಯಾಗಿದ್ದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡದಲ್ಲಿ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ ಮೂರರಿಂದ ಕರಾವಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಫಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ೨೪ ಡಿಗ್ರಿ ಸೆಲ್ಸಿಯಸ್





















































