
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ,ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಶಿವಮೊಗ್ಗ ,ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಗರಿಷ್ಠ ಉಷ್ಣಾಂಶ 30 ಒಂದು ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್