
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇಂದು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷ ಕನ್ನಡ ,ಉಡುಪಿ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ಚಿಕ್ಕಮಗಳೂರು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ ಹಾಸನ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















