
ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದ್ದು, ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ.
ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳ ನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















