
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ,ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು ,ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್






















































