
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು ಶಿವಮೊಗ್ಗ ಹಾಸನ ಭಾಗಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಉಡುಪಿ ದಕ್ಷಿಣ ಕನ್ನಡ ಕಾರವಾರ ಭಾಗಗಳಲ್ಲಿ ಹೆಚ್ಚಿನ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24°ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್













