
ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು ಹಿಂದೂ ಕೂಡ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ.
ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು ,ಶಿವಮೊಗ್ಗ, ಹಾಸನ ಭಾಗಗಳಲ್ಲಿ ಮಳೆಯಾಗಲಿದ್ದು ಉಡುಪಿ ,ದಕ್ಷಿಣ ಕನ್ನಡ, ಕಾರವಾರ ಭಾಗದಲ್ಲೂ ಹೆಚ್ಚಿನ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್