
ರಾಜ್ಯದ ಹಲವೆಡೆ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಕರಾವಳಿ ಭಾಗಗಳಲ್ಲಿ ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ ೨೪ ಡಿಗ್ರಿ ಸೆಲ್ಸಿಯಸ್