
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈ 15 ರವರೆಗೆ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೈರುತ್ಯ ಮುಂಗಾರು ಮಳೆಯ ತೀವ್ರತೆ ಹೆಚ್ಚಾಗಿದ್ದು ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಟಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್