
ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಮತ್ತು ಮಳೆನಾಡಿನ ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದೆ.
ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡಿನ ಭಾಗಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24°ಡಿಗ್ರಿ ಸೆಲ್ಸಿಯಸ್