
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಆ . 6ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್