
ರಾಜ್ಯದಲ್ಲಿ ಅಗಸ್ಟ್ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಬಾಗಲಕೋಟೆ ,ವಿಜಯಪುರ ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉಡುಪಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್