
ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರಗಳ ನಾಡು ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್