
ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆ ಆಗಲಿದೆ.
ಕೊಪ್ಪಳ, ರಾಯಚೂರು ,ವಿಜಯಪುರ, ಯಾದಗಿರಿ, ಕೋಲಾರ ,ರಾಮನಗರ ,ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್