
ಮುಂದಿನ ಎರಡು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗಸ್ಟ್ 25, 26ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ ,ಬೆಳಗಾವಿ, ಬೀದರ್ ,ಧಾರವಾಡ, ಗದಗ ,ಹಾವೇರಿ ,ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27° ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್