
ರಾಜ್ಯದಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು , ಸೆ.11 ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ ,ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















