
ರಾಜ್ಯದಲ್ಲಿ ಸೆಪ್ಟಂಬರ್ 14ರವರೆಗೆ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ,ಚಿತ್ರದುರ್ಗ, ದಾವಣಗೆರೆ ,ಹಾಸನ, ಕೊಡಗು, ಕೋಲಾರ, ರಾಮನಗರ ,ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್

















