
ರಾಜ್ಯದಲ್ಲಿ ಸೆಪ್ಟೆಂಬರ್ 15ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ ,ಮೈಸೂರು ಭಾಗಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್













