
ಸೆ. 22 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ,ದಕ್ಷಿಣ ಕನ್ನಡ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಬೆಂಗಳೂರು ನಗರ ಚಿತ್ರದುರ್ಗ, ಹಾಸನ ,ಕೊಡಗು, ಕೋಲಾರ ,ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್









