
ಕಳೆದ ಒಂದು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಯಚೂರು ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






















































