
ರಾಜ್ಯದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















