
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 9ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಸಾಧಾರಣ ಮಳೆ ಆಗಲಿದೆ.ಮಂಗಳೂರು ಗರಿಷ್ಟಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















