
ರಾಜ್ಯದ ಹಲವೆಡೆ ಅಕ್ಟೋಬರ್ 12ರವರೆಗೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.
ಬೆಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 21 ಒಂದು ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್






















































