
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ಇಂದು ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಹಾಸನ ,ಕೊಡಗು, ತುಮಕೂರು ,ಕೋಲಾರ ,ಬೆಂಗಳೂರು ನಗರ ಮುಂತಾದ ಭಾಗಗಳಲ್ಲಿ ಅಕ್ಟೋಬರ್ 15ರವರೆಗೆ ಮಳೆ ಮುಂದುವರಿಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್






















































