
ಬಂಗಾಳ ಉಪಸಾಗರದಲ್ಲಿ, ನೈರುತ್ಯ ಮಳೆಯ ಮಾರುತ ಚುರುಕಕೊಂಡಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಅಕ್ಟೋಬರ್ 18ರವರೆಗೆ ಸಿಡಿಲು ಸಹಿತ ಮಳೆಯ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್








