
ಬಂಗಾಳಕೊಲ್ಲಿಯಲ್ಲಿ ಮಳೆಯ ಮಾರುತ ಚುರುಕುಗೊಂಡ ಕಾರಣ ,ರಾಜ್ಯದಲ್ಲಿ ಅ. 18ರವರೆಗೆ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್











