
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 29 ರ ವರೆಗೂ , ಶಿವಮೊಗ್ಗ, ಹಾಸನ ಚಿಕ್ಕಮಗಳೂರು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್



















































