
ರಾಜ್ಯದಲ್ಲಿ ಹಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಸಾಧಾರಣ ಮಳೆ ಆಗಲಿದ್ದು ಉತ್ತರ ಒಳನಾಡಿನ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.
You cannot copy content of this page