
ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಮಂಗಳೂರು ಬರಿಸೋ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್






















































