
ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ,ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ಚಿಕ್ಕಬಳ್ಳಾಪುರ ,ಚಿಕ್ಕಮಗಳೂರು ,ಹಾಸನ ,ಕೊಡಗು, ಮಂಡ್ಯ ಮೈಸೂರು ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್


ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್







