
ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು ಚಳಿ ಆರಂಭಗೊಳ್ಳಲಿದೆ.
ಬೆಂಗಳೂರು ನಗರದಲ್ಲಿ ಮಧ್ಯಾಹ್ನದ ವೇಳೆ ಬಿಸಿಲಿನ ವಾತಾವರಣ ವಿರಲಿದ್ದು ಸಂಜೆಯ ವೇಳೆ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್


ಉಡುಪಿ ಕರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್







