
ರಾಜ್ಯದಲ್ಲಿ ಮಳೆಯ ಆರ್ಭಟ ಕಡಿಮೆಯಾಗಲಿದ್ದು, ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್


ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್







