
ರಾಜ್ಯದ ಬಹುತೇಕ ಕಡೆಗಳಲ್ಲಿ, ಮಳೆ ಕಡಿಮೆಯಾಗಿದ್ದು ಚಳಿಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲೂ ಚಳಿಯ ಪ್ರಮಾಣ ಏರಿಕೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್


ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್







