
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






