
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ , ಧಾರವಾಡ ,ಗದಗ ,ಹಾವೇರಿ, ಕೊಪ್ಪಳ ,ರಾಯಚೂರು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗಲಿದೆ.
ಕಲಬುರಗಿ, ವಿಜಯಪುರ, ಬೀದರ್ ,ಬೆಳಗಾವಿಯಲ್ಲಿ ಒಣಹವೆ ಮುಂದುವರೆಯಲಿದೆ.






















































