
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆಯ ವೇಳೆಗೆ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.
You cannot copy content of this page