
ರಾಜ್ಯದ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮುಂದಿನ ಒಂದು ವಾರಗಳ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ,ಉಡುಪಿ ನಗರದಲ್ಲಿ ಡಿಸೆಂಬರ್ ಐದರ ಬಳಿಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ,ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ ,ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.



















