
ದಿಟ್ವಾ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಉತ್ತರ ಒಳನಾಡು ಭಾಗಗಳಲ್ಲಿ ಒಣಹಾವೆ ಮುಂದುವರಿಯಲಿದೆ.
You cannot copy content of this page