
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣಹಾವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮಂಜು ಕವಿದ ವಾತಾವರಣವಿರಲಿದೆ.
ಉತ್ತರ ಒಳನಾಡಿನ ಬೆಳಗಾವಿ ವಿಜಯಪುರ, ಬಾಗಲಕೋಟೆ ,ಹಾವೇರಿ, ಗದಗ ,ಧಾರವಾಡ, ಕಲಬುರಗಿ, ಕೊಪ್ಪಳ ,ಬಳ್ಳಾರಿ ,ರಾಯಚೂರು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.





