
ರಾಜ್ಯದ ಎಲ್ಲಾ ಭಾಗಗಳಲ್ಲೂ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್, ಸೇರಿದಂತೆ ಹಲವಡೆ ಶೀತ ಗಾಳಿ ಬೀಸಲಿದೆ. ಬೆಂಗಳೂರು ನಗರದಲ್ಲಿ ಮಂಜು ಕವಿದ ವಾತಾವರಣವಿರಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.





